Clicky

ಹಾಸ್ಯ-22

ಅಪ್ಪ:ಲೋ…ಮಗನೇ ಯಾರಿಗೂ ಹೆದರಬೇಡ. ನೀನು ಸಿಂಹದಮರಿ ಕಣೋ….!!!! ಮಗ:ಹೌದಪ್ಪಾ,ಟೀಚರ್ ಹಾಗೇ ಹೇಳ್ತಾರೆ, ನೀನು ಯಾವುದೋ ಪ್ರಾಣಿಗೆ ಹುಟ್ಟಿರಬೇಕು..ಅಂತ…!!!

ಹಾಸ್ಯ-21

: *ಮಗ :-* ಅಮ್ಮಾ ನಿನ್ನೆ ನನಗೊ೦ದು ಕನಸು ಬಿದ್ದಿತ್ತು. *ಅಮ್ಮ :-* ಏನದು ? *ಮಗ :-* ಕನಸಲ್ಲಿ ನನ್ನ ಒ೦ದು ಕಾಲು ಆಕಾಶದಲ್ಲಿತ್ತು , ಇನ್ನೊ೦ದು ಭೂಮಿ ಮೇಲಿತ್ತು. *ಅಮ್ಮ :-* ಈ ತರ ಕನಸು ಕಾಣ್ಬೇಡ ಮಗನೆ … Read more

ಹಾಸ್ಯ-20

: ಡಾಕ್ಟರ್: ಒಂದೇ ಸಲ ನಾಲ್ಕು ಹಲ್ಲು ಹೇಗೆ ಬಿದ್ದು ಹೋದವು? ರೋಗಿ: ನನ್ನ ಹೆಂಡತಿ ಮಾಡಿದ ಚಕ್ಕುಲಿ ತಿಂದು. ಡಾಕ್ಟರ್: ಬೇಡ ಅನ್ನಬೇಕಿತ್ತು ರೋಗಿ: ತಿಂದಿದ್ದಕ್ಕೆ ಒಂದು ಹೋಯಿತು, ಬೇಡ ಅಂದಿದ್ದಕ್ಕೆ ಮತ್ತೆ.ಮೂರು ಹೋಯಿತು!!!!

ಹಾಸ್ಯ-19

*ಗುಂಡ :* ಈ ನಾಯಿ ರೇಟು ಎಷ್ಟು ? *ಅಂಗಡಿಯವನು :* ಎರಡು ನೂರು ರೂಪಾಯಿ. *ಗುಂಡ :* ಇದು ಅಷ್ಟು ನಂಬಿಗಸ್ಥ ಪ್ರಾಣಿಯೆ? *ಅಂಗಡಿಯವನು :* ಹೌದು, ಇದನ್ನು ಹತ್ತು ಸಲ ಮಾರಿದ್ದೀನಿ. ಆದರೂ ಅದು ನನ್ನ ಹತ್ತಿರಾನೇ ಬರುತ್ತೆ!

ಹಾಸ್ಯ-18

ಟೀಚರ್ :ನಿನ್ನ ತಂದೆ ವಯಸ್ಸು ಎಸ್ಟು ಗುಂಡ:ನನ್ನಷ್ಟೇ ವಯಸ್ಸು  ಸಾರ್ ಟೀಚರ್ :ಹೇಗೆ ಗುಂಡ :ನಾನು ಹುಟ್ಟಿದ ಮೇಲೆ ಅವರು ತಂದೆ ಆಗಿದ್ದು ..

ಹಾಸ್ಯ-17

ದೊರದಿ0ದ ನೊಡಿದರೆ ಅವಳ ವಯಸ್ಸು ಕಮ್ಮಿ ವಾಹ್.ವಾಹ್. ದೊರದಿ0ದ ನೊಡಿದರೆ ಅವಳ ವಯಸ್ಸು ಕಮ್ಮಿ . ಸಮಿಪ ಹೊಗಿ ನೊಡಿದಾಗ ಗೊತ್ತಾಯಿತು ಅವಳು ಮುರು ಮಕ್ಕಳ ಮಮ್ಮಿ .

ಹಾಸ್ಯ-16

ಸ್ವಿಟ್ ಹಾರ್ಟ… ಹುಡುಗಿ: ಒಂದು ಕವನ ಹೇಳು ಪ್ಲೀಜ್… ಹುಡುಗ: ನಿನ್ನ ನೋಡಿದಾಗ ನಾ ನನ್ನ ಮರತೆ… ಹುಡುಗಿ: ವಾಹ್, ಸೂಪರ್.. ಆಮೇಲೆ? ಹುಡುಗ: ನಿನ್ನ ತಂಗಿಯನ್ನ ನೋಡಿದ್ಮೇಲೆ ನಿನ್ನನ್ನೇ ಮರೆತೆ…

Facebook